Featured

ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು : ವಿಧಾನಸಭೆಯಲ್ಲಿ  ಶಾಸಕ ಡಾ.ಭರತ್ ಶೆಟ್ಟಿ -Vishwanews24

ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು : ವಿಧಾನಸಭೆಯಲ್ಲಿ  ಶಾಸಕ ಡಾ.ಭರತ್ ಶೆಟ್ಟಿ -Vishwanews24

ಬೆಂಗಳೂರು: ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು  ,ಸ್ಥಳೀಯವಾಗಿರುವ ಕೈಗಾರಿಕೆ, ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇಕಡವಾರು ಉದ್ಯೋಗ ಕಡ್ಡಾಯವಾಗಿ ನೀಡುವಂತಾಗಲು ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಿಸಲು ಸರಕಾರ ಮುಂದಾಗಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ.

ಶೇ. 50ಕ್ಕಿಂತ ಅಧಿಕ ಉದ್ಯೋಗಿಗಳು ಇದ್ದಲ್ಲಿ ಈ ನಿಯಮ ಜಾರಿಯಾಗಬೇಕಿದೆ. ಸಿ ಮತ್ತು ಡಿ ಗ್ರೂಪ್ ಗಳಲ್ಲಿ ಶೇ. 100, ಬಿ ಗ್ರೂಪ್ ಗೆ ಶೇ. 85, ಎ ಗ್ರೂಪ್ ಗೆ ಶೇ. 65, ಉದ್ಯೋಗವನ್ನು ನೀಡಬೇಕೆಂಬ ನಿಯಮವಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದು ವರದಿ ಅನುಷ್ಠಾನಿಸಲು ಅವಕಾಶ ನೀಡಲಾಗಿದೆ. ಕೈಗಾರಿಕಾ ಉದ್ಯೋಗ ನೀತಿಯಲ್ಲಿ ಈ ಬಗ್ಗೆ 2019ರಲ್ಲಿ ತಿದ್ದುಪಡಿ ಮಾಡಲಾಗಿದೆ.

ನಮ್ಮ ಪಕ್ಷ ತೀರ್ಮಾನ ಮಾಡಿದೆ , ಬಹುತೇಕ ನಾನೇ ಸಭಾಪತಿ ಅಭ್ಯರ್ಥಿ ಆಗುತ್ತೇನೆ : ಬಸವರಾಜ ಹೊರಟ್ಟಿ -Vishwanews24

ಆದರೆ, ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಸರಕಾರ ಮಾಡಬೇಕೆಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಒತ್ತಾಯಿಸಿದರು. ಇದಕ್ಕುತ್ತರಿಸಿದ ಕಾರ್ಮಿಕ ಸಚಿವ ಹೆಬ್ಬಾರ್, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಉಡುಪಿ :2.66 ಲಕ್ಷ ಮೌಲ್ಯದ ಗಾಂಜಾ ವಶ : ಮೂವರ ಬಂಧನ -Vishwanews24

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

10 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

11 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

11 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

12 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

13 hours ago