Featured

ಉದ್ಯಾವರ ಜಾರುಕುದ್ರುವಿನ ಜನರ ಬಹುಕಾಲದ ಕನಸು ನನಸು ಮಾಡಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಗೆ ಅಭಿನಂದಿಸಿ ಸನ್ಮಾನಿಸಿದ ಗ್ರಾಮಸ್ಥರು:vishwanews24

ಉದ್ಯಾವರ ಜಾರುಕುದ್ರುವಿನ ಜನರ ಬಹುಕಾಲದ ಕನಸು ನನಸು ಮಾಡಿದ್ದ ಮಾಜಿ ಸಚಿವ

ವಿನಯ್ ಕುಮಾರ್ ಸೊರಕೆಗೆ ಅಭಿನಂದಿಸಿ ಸನ್ಮಾನಿಸಿದ ಗ್ರಾಮಸ್ಥರು : vishwanews24

ಉಡುಪಿ : ಒಂದು ಕಾಲದಲ್ಲಿ ಆ ಗ್ರಾಮದ ಜನರ ಉದ್ಯಾವರ ಪೇಟೆಗೆ ಬರಬೇಕಾದರೇ ದೋಣಿ ಬಿಟ್ಟರೆ ಬೇರೆ ಯಾವುದೇ ವ್ಯವಸ್ಥೆಯೇ ಇಲ್ಲದ ಸಮಯ , ವೈದ್ಯಕೀಯ ಸಮಸ್ಯೆಯಂತೂ ಹೇಳತೀರದ ಕಷ್ಟ, ಮಳೆಗಾಲ ಬಂದರೆ ಸಾಕು ಈ ಭಾಗದ ನಿವಾಸಿಗಳಿಗೆ ಪ್ರವಾಹ ಕಟ್ಟಿಟ್ಟ ಬುತ್ತಿ ಇಂತಹ ಸಮಯದಲ್ಲಿ ಆ ಭಾಗದ ಜನರ ಸಮಸ್ಯೆಗೆ ಸ್ಪಂದಿಸಿದ್ದು ಅಂದಿನ ಶಾಸಕ ವಿನಯ ಕುಮಾರ್ ಸೊರಕೆ.


ಹೌದು ವಿನಯ್ ಕುಮಾರ್ ಸೊರಕೆಯವರಿಗೆ ಜಾರುಕುದ್ರುವಿನ ಸಮಸ್ಯೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿ ವಾಸವಾಗಿರುವ ಜನರ ಸಮಸ್ಯೆಯನ್ನು ಆಲಿಸಿ ಮನವಿಯನ್ನು ಸ್ವೀಕರಿಸಿಕೊಂಡು ಕೂಡಲೇ ಜಾರುಕುದ್ರುವಿಗೆ ಸಂಪರ್ಕ ಸೇತುವೆ ನಿರ್ಮಾಣ ಮಾಡಲು ಅನುದಾನ ಒದಗಿಸಿ, ಸೇತುವೆ ಕಾಮಗಾರಿ ಚುರುಕು ಗೊಳಿಸಿದ್ದರು ಸದ್ಯ ಸೇತುವೆ ನಿರ್ಮಾಣ ಕಾರ್ಯ ಕೆಲವು ಸಮಯದ ಹಿಂದೆಯಷ್ಟೆ ಪೂರ್ಣಗೊಂಡಿತ್ತು.


ಸದ್ಯ ಆ ಭಾಗದ ಜನ ನಿಟ್ಟುಸಿರು ಬಿಡುವಂತಾಯಿತು ಮತ್ತು ಉಪಕಾರ ಮಾಡಿದ ಮಾಜಿ ಸಚಿವರನ್ನು ಗೌರವಿಸಬೇಕೆನ್ನುವ ಇರಾದೆಯಿಂದ ಸೆಪ್ಟಂಬರ್ 9 ಶುಕ್ರವಾರದಂದು ಖಾಸಾಗಿ ಕಾರ್ಯಕ್ರಮದ ನಿಮಿತ್ತ ಜಾರುಕುದ್ರು ಕಡೆ ತೆರಳುತ್ತಿರುವ ಸಮಯಲ್ಲಿ ವಿನಯ್ ಕುಮಾರ್ ಸೊರಕೆಯವರನ್ನು ಆ ಭಾಗದ ಜನರು ಎದುರುಗೊಂಡು ಅತ್ಯಂತ ಗೌರವಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಿದರು.


ಹಲವು ಕಾಲದಿಂದ ಕನಸಾಗಿಯೇ ಉಳಿದಿದ್ದ ಈ ಭಾಗದ ಸಾರ್ವಜನಿಕ ಸಮಸ್ಯೆಗೆ ಮುಕ್ತಿ ನೀಡಿದ ಕೀರ್ತಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಸಲ್ಲಬೇಕಾಗಿದೆ ಎಂದು ಸಾರ್ವಜನಿಕರು ಹೇಳಿಕೊಂಡರು.


                                                 ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಅವಧಿಯಲ್ಲಿ ಇಂತಹ ನೂರಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವುದು ಗಮನಾರ್ಹವಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

13 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

16 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago