ಉದ್ಯಾವರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉದ್ಯಾವರದಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಸಹಿತ ಮೂವರು ಕಾಂಗ್ರೆಸ್ ಸೇರ್ಪಡೆಗೊoಡರು.
ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಫ್ರೀಡಾ ಡಿಸೋಜಾ ಸಹಿತ ಐವನ್ ಡಿಸೋಜಾ, ರಿಚರ್ಡ್ ಡಿಸೋಜಾ ರವರನ್ನು ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಕಾರ್ಯಾಧ್ಯಕ್ಷ ಚರಣ್ ವಿಠ್ಠಲ್ ಪಕ್ಷದ ಶಾಲು ಹೊಂದಿಸಿ ಸೇರ್ಪಡೆಗೊಳಿಸಿದರು.
ಈ ಸಂದರ್ಭದಲ್ಲಿ ಸೋಶಿಯಲ್ ಮಾಧ್ಯಮ ಉಸ್ತುವಾರಿ ನವೀನ್ ಶೆಟ್ಟಿ, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಯ್ಸ್ ಫೆರ್ನಾಂಡಿಸ್, ಮುಖಂಡರಾದ ನಾಗೇಶ್ ಕುಮಾರ್ ಉದ್ಯಾವರ, ಶೇಖರ್ ಕೋಟ್ಯಾನ್, ಗಿರೀಶ್ ಕುಮಾರ್, ಹೆಲನ್ ಫೆರ್ನಾಂಡಿಸ್, ಗ್ರಾಮ ಪಂಚಾಯತ್ ಸದಸ್ಯರಾದ ಲಾರೆನ್ಸ್ ಡೆಸಾ, ನಿತಿನ್ ಸಾಲ್ಯಾನ್, ದಿವಾಕರ ಬೊಳ್ಜೆ, ಮಧುಲತಾ, ಆಶಾ ಸುರೇಶ್, ಆಶಾ ವಾಸು, ಪೂರ್ಣಿಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…