Featured

ಉದ್ಯಾವರ: ಮನೆಗೆ ನುಗ್ಗಿದ ಕಳ್ಳರು ; ಅಪಾರ ಮೌಲ್ಯದ ನಗನಗದು ಕಳವು – vishwanews24

ಉದ್ಯಾವರ: ಮನೆಗೆ ನುಗ್ಗಿದ ಕಳ್ಳರು ; ಅಪಾರ ಮೌಲ್ಯದ ನಗನಗದು ಕಳವು

ಕಾಪು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ನಗನಗದು ಕಳವು ಮಾಡಿರುವ ಘಟನೆ ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಜ.25ರ ಸಂಜೆಯಿಂದ ಜ.29ರ ಸಂಜೆಯ ಮಧ್ಯಾವಧಿಯಲ್ಲಿ ನಡೆದಿದೆ.

ರೇಷ್ಮಾ ಎಂಬವರ ಮನೆಯ ಮುಖ್ಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಕೋಣೆಯ ಕಪಾಟಿನಲ್ಲಿದ್ದ 116 ಪವನ್ ಚಿನ್ನದ ಆಭರಣಗಳು, 100 ಗ್ರಾಂ ಬೆಳ್ಳಿಯ ದೇವರ ಸಾಮಗ್ರಿಗಳು ಹಾಗೂ ನಗದು ಹಣ 30,000ರೂ. ಕಳವು ಮಾಡಿ ಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

5 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

12 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago