Featured

ಉದ್ಯಾವರ : ಲಾರಿ-ಸ್ಕೂಟರ್ ಮಧ್ಯೆ ಭೀಕರ ಅಪಘಾತ – ಲಾರಿ ಬೆಂಕಿಗಾಹುತಿ ; ಬೈಕ್ ಸವಾರ ಮೃತ್ಯು  – vishwanews24

ಉದ್ಯಾವರ :  ಲಾರಿ- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ: ಸವಾರ ಮೃತ್ಯು

ಉಡುಪಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಸ್ಕೂಟರ್ ಅಪಘಾತ ಸಂಭವಿಸಿ ಗೂಡ್ಸ್ ಲಾರಿ ಮತ್ತು ಸ್ಕೂಟರ್ ಸಂಪೂರ್ಣ ಹೊತ್ತಿ ಉರಿದ ಗೂಡ್ಸ್ ಘಟನೆ ಉಡುಪಿ ಉದ್ಯಾವರದ ಬಲಾಯಿಪಾದೆ ಎಂಬಲ್ಲಿ ತಡರಾತ್ರಿ ನಡೆದಿದೆ.

ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಮತ್ತು ಸ್ಕೂಟರ್ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಗೆ ಬೆಂಕಿಗಾಹುತಿಯಾಗಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಅಡಿ ಭಾಗಕ್ಕೆ ಆ್ಯಕ್ಟಿವಾ ಹೋಗಿ ಬಿದ್ದಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

19 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago