ಉದ್ಯಾವರ,: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಯುವಕನೋರ್ವ ಹೊಳೆಗೆ ಹಾರಿರುವ ಘಟನೆ ವರದಿಯಾಗಿದೆ. ಹೊಳೆಗೆ ಹಾರಿರುವ ವ್ಯಕ್ತಿಯನ್ನು ಉದ್ಯಾವರ ನಿವಾಸಿ, ಬಿಜೆಪಿ ಮುಖಂಡ ಅಶೋಕ ಅಮೀನ್ (38) ಎಂದು ಗುರುತಿಸಲಾಗಿದೆ.
ಏ.25 ರ ಗುರುವಾರ ಬೆಳಿಗ್ಗೆ ತನ್ನ ಮನೆಯಿಂದ ಹೊರಟ ಅಶೋಕ್ ಉದ್ಯಾವರದ ಹೆದ್ದಾರಿ ಸೇತುವೆ ಬಳಿ ತನ್ನ ಬೈಕ್ ನ್ನು ನಿಲ್ಲಿಸಿ ಹೊಳೆಗೆ ಹಾರಿದ್ದಾನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಕ್ಷಣ ಸ್ಥಳೀಯರು ಕಾಪು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದಾರೆ. ಆರ್ಥಿಕ ಅಡಚಣೆಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೊಳೆಗೆ ಹಾರಿರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…