Featured

ಉದ್ಯಾವರ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದು ಡೈವರ್ಷನ್ ಏರಿದ ಕಂಟೇನರ್ ಲಾರಿ : vishwanews24

ಉದ್ಯಾವರ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದು ಡೈವರ್ಷನ್ ಏರಿದ ಕಂಟೇನರ್ ಲಾರಿ : vishwanews24

ಕಾಪು: ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೇನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಂಡಿಮಯವಾಗಿದ್ದು ಹೆದ್ದಾರಿ ತಪ್ಪಿಸಲು ಹೋಗಿ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಹಿಂಬದಿಯಿಂದ ಜಕಮ್ ಗೊಂಡಿದೆ ಹಾಗೂ ಕಂಟೇನರ್ ರಾಷ್ಟ್ರೀಯ ಹೆದ್ದಾರಿಯ ಡೈವರ್ಷನ್ ಏರಿ ನಿಂತಿದೆ.

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago