Featured

ಉನ್ನತ ವಿದ್ಯೆಗೆ ಉತ್ತಮ ಅವಕಾಶ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಉನ್ನತ ವಿದ್ಯೆಗೆ ಉತ್ತಮ ಅವಕಾಶ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಆಧ್ಯಾತ್ಮಿಕ ಚಿಂತನೆಗಳು, ಧರ್ಮ ಕಾರ್ಯಗಳಲ್ಲಿ ಆಸಕ್ತಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ, ಉತ್ತಮ ಹೆಸರು ಮತ್ತು ಗೌರವ, ಮಕ್ಕಳಿಂದ ಯೋಗ ಫಲಗಳು

ವೃಷಭ : ಸ್ಥಿರಾಸ್ತಿ ವಾಹನದಿಂದ ತೊಂದರೆಗಳು, ಮಾನಸಿಕ ಒತ್ತಡ ಸೋಲು ನಷ್ಟ ನಿರಾಸೆ, ವಿದ್ಯಾಭ್ಯಾಸದಲ್ಲಿ ಅಡೆತಡೆಗಳು, ಉದ್ಯೋಗ ಒತ್ತಡಗಳು, ಕೋರ್ಟ್ ಕೇಸ್‍ಗಳ ಚಿಂತೆ, ಅನಾರೋಗ್ಯ

ಮಿಥುನ : ಪ್ರಯಾಣ ಮಾಡುವಿರಿ, ದಾಂಪತ್ಯ ಕಲಹಗಳು, ಅಹಂಭಾವದ ನಡವಳಿಕೆ, ಪತ್ರವ್ಯವಹಾರದಲ್ಲಿ ಅನುಕೂಲ, ಬಂಧುಗಳಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ

ಕಟಕ : ಉದ್ಯೋಗದಲ್ಲಿ ಅನುಕೂಲ, ನೇರ ನಡೆ ನುಡಿಗಳು, ಷೇರು ವ್ಯವಹಾರದಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಕೌಟುಂಬಿಕ ಶತ್ರುತ್ವ, ಅನಾರೋಗ್ಯ

ಸಿಂಹ : ಆರ್ಥಿಕ ಅನುಕೂಲ, ಸಂತಾನದಿಂದ ಅನುಕೂಲ, ಮೋಜು ಮಸ್ತಿಯಿಂದ ಸಮಸ್ಯೆ, ದೈವಿಕ ಆಚರಣೆ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಯೋಗ, ವ್ಯವಹಾರದಲ್ಲಿ ಅನುಕೂಲ

ಕನ್ಯಾ : ಮಾನಸಿಕ ಒತ್ತಡಗಳು, ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಅನಾರೋಗ್ಯ, ವಂಚನೆಗೆ ಒಳಗಾಗುವಿರಿ, ಕಣ್ಣಿನ ಸಮಸ್ಯೆಗಳು

ತುಲಾ : ಬಂಧುಗಳಿಂದ ಲಾಭ, ಪ್ರಯಾಣದಲ್ಲಿ ಕಾರ್ಯಜಯ, ಹಿರಿಯರ ಮಾರ್ಗದರ್ಶನದಿಂದ ಯಶಸ್ಸು, ಅನಾರೋಗ್ಯದಿಂದ ಗುಣಮುಖ, ಕಾರ್ಯಜಯ, ರಾಜಕಾರಣಿಗಳಿಂದ ಅನುಕೂಲ, ಅಧಿಕ ಲಾಭ,

ವೃಶ್ಚಿಕ : ಉದ್ಯೋಗ ಅನುಕೂಲ, ಅಧಿಕಾರಿಗಳಿಂದ ಲಾಭ, ಆರ್ಥಿಕ ಪ್ರಗತಿ, ಮಾತಿನಿಂದ ತೊಂದರೆ, ಬಂಧುಗಳಿಗೆ ಖರ್ಚು, ದಾನ ಧರ್ಮಗಳು

ಧನಸ್ಸು : ದೂರದೃಷ್ಟಿಯ ಯೋಜನೆ, ಆಧ್ಯಾತ್ಮ ಜ್ಞಾನದತ್ತ ಒಲವು, ಉನ್ನತ ವಿದ್ಯೆಗೆ ಉತ್ತಮ ಅವಕಾಶ, ಉತ್ತಮ ಗೌರವ, ಪಿತ್ರಾರ್ಜಿತ ಆಸ್ತಿಯಿಂದ ಅನುಕೂಲ

ಮಕರ : ಮಾಂಗಲ್ಯ ದೋಷಗಳು, ಕೋರ್ಟ್ ಕೇಸ್ ಚಿಂತೆ, ಭವಿಷ್ಯದ ಭರವಸೆ ಕಳೆದುಕೊಳ್ಳುವಿರಿ, ಅತಿ ದುಃಖ, ಸೋಲು ಮತ್ತು ನಷ್ಟಗಳು, ಮೃತ್ಯು ಭಯ, ಸಂಗಾತಿಯೊಂದಿಗೆ ವೈರತ್ವ

ಕುಂಭ : ಸಂಗಾತಿಯಿಂದ ಲಾಭ, ಶುಭಕಾರ್ಯ ಪ್ರಯತ್ನ, ಆತ್ಮಗೌರವದ ನಡವಳಿಕೆ, ನೇರ ನಡೆ ನುಡಿಯಿಂದ ವಿರೋಧಗಳು, ವ್ಯವಹಾರದಲ್ಲಿ ಇರುಸು ಮುರುಸು

ಮೀನ : ಉದ್ಯೋಗದಲ್ಲಿ ಅನುಕೂಲ, ವ್ಯಾಧಿಗಳಿಂದ ಗುಣಮುಖ, ಬಾಡಿಗೆದಾರರಿಂದ ಅನುಕೂಲ, ಶತ್ರುಗಳೊಂದಿಗೆ ಜಯ, ಅನಾರೋಗ್ಯ, ಸಾಲ ದೊರೆಯುವುದು

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

5 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

14 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

14 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

14 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago