Featured

ಉನ್ನತ ಸ್ಥಾನಕ್ಕೇರಿ ಇತಿಹಾಸ  ಸೃಷ್ಟಿಸಿದ ಅಳಿಯ ರಿಷಿ ಸುನಕ್‌ ಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ ನಾರಾಯಣಮೂರ್ತಿ

ಉನ್ನತ ಸ್ಥಾನಕ್ಕೇರಿ ಇತಿಹಾಸ  ಸೃಷ್ಟಿಸಿದ ಅಳಿಯ ರಿಷಿ ಸುನಕ್‌ ಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ ನಾರಾಯಣಮೂರ್ತಿ

ನವದೆಹಲಿ: ಬ್ರಿಟನ್‌ ಪ್ರಧಾನಿ ಹುದ್ದೆಗೆ ಏರಿದ ರಿಷಿ ಸುನಕ್‌ ಅವರ ಬಗ್ಗೆ ಹೆಮ್ಮೆಯಾಗುತ್ತಿದೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಳಿಯನಿಗೆ ಉನ್ನತ ಸ್ಥಾನಕ್ಕೇರಿ ಇತಿಹಾಸ ಸೃಷ್ಟಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಗಂಡ, 42 ವರ್ಷದ ರಿಷಿ ಸುನಕ್‌ ಅವರು ಭಾನುವಾರ ಬ್ರಿಟನ್‌ನ ಆಡಳಿತರೂಢ ಕನ್ಸರ್ವೇಟಿವ್‌ ಪಕ್ಷದ ನಾಯಕತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಆ ದೇಶದ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ನಮ್ಮ ಜೀವಕ್ಕೆ ಬೆಲೆ ಇಲ್ಲವಾಗಿದೆ : ಹರ್ಷ ಸಹೋದರಿ ಅಶ್ವಿನಿ – Vishwanews24

ಬ್ರಿಟನ್‌ ಜನತೆಗೆ ಉತ್ತಮವಾದುದ್ದನ್ನೇ ಮಾಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ನಾರಾಯಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2009ರಲ್ಲಿ ಅಕ್ಷತಾರನ್ನು ರಿಷಿ ವಿವಾಹವಾದರು. ದಂಪತಿಗೆ ಕೃಷ್ಣಾ ಮತ್ತು ಅನೂಷ್ಕಾ ಎಂಬ ಹೆಸರಿನ ಇಬ್ಬರು ಪುತ್ರಿಯರಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago