Featured

ಉನ್ನವೋ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ – vishwanews24

ಉನ್ನವೋ ಅತ್ಯಾಚಾರ ಪ್ರಕರಣ : ಆರೋಪಿ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ರೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ  ಕುಲದೀಪ್ ಸೆಂಗಾರ್‌ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್  ತಡೆ ನೀಡಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯ ಮೇರೆಗೆ ಸೆಂಗಾರ್‌ಗೆ ಕೋರ್ಟ್‌ 4 ವಾರಗಳ ನೋಟಿಸ್ ಜಾರಿ ಮಾಡಿದೆ. ಉನ್ನಾವೋ ಅತ್ಯಾಚಾರ ಸಂತ್ರಸ್ತೆಯೂ ಮಧ್ಯಪ್ರವೇಶಿಸಲು ನ್ಯಾಯಾಲಯವು ಅವಕಾಶ ನೀಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಂಡಿದ್ದರೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್‌ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರಬೇಕು ಎಂದು ಕೋರ್ಟ್‌ ಹೇಳಿತ್ತು.

2017ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಡಿ.23 ರಂದು ಅಮಾನತುಗೊಳಿಸಿ ಜಾಮೀನು ನೀಡಿತ್ತು. ಜಾಮೀನು ನೀಡಿದ ವಿಚಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago