Featured

ಉಪಚುನಾವಣೆಗೆ ಕೊರೊನಾ ನಿಯಮ ಹಾಗೂ ಜನಸಂಖ್ಯೆ ಮಿತಿ ಅನ್ವಯಿಸುವುದಿಲ್ಲ : ಸಿಎಂ BSY -Vishwanews24

ಉಪಚುನಾವಣೆಗೆ ಕೊರೊನಾ ನಿಯಮ ಹಾಗೂ ಜನಸಂಖ್ಯೆ ಮಿತಿ ಅನ್ವಯಿಸುವುದಿಲ್ಲ..

ಸಾರ್ವಜನಿಕ ಸಭೆಯಗಳಿಗೆ ಯಾವುದೇ ನಿರ್ಬಂಧ ಹೇರಿಲ್ಲ..

ನಾಲ್ಕು ಗೋಡೆಗಳ ನಡುವೆ ನಡೆಯುವ ಕಾರ್ಯಕ್ರಮಗಳಿಗೆ ಮಾತ್ರ ಮಿತಿ ಷರತ್ತು.. : ಸಿಎಂ ಬಿ.ಎಸ್ ಯಡಿಯೂರಪ್ಪ

ತುಮಕೂರು‌‌,: “ಉಪಚುನಾವಣೆಗೆ ಕೊರೊನಾ ನಿಯಮ ಹಾಗೂ ಜನಸಂಖ್ಯೆ ಮಿತಿ ಅನ್ವಯಿಸುವುದಿಲ್ಲ” ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಲ್ಕು ಗೋಡೆಗಳ ನಡುವೆ ನಡೆಯುವ ಕಾರ್ಯಕ್ರಮಗಳಿಗೆ ಮಿತಿ ಷರತ್ತು ಹಾಕಿದ್ದು, ಸಾರ್ವಜನಿಕ ಸಭೆಯಗಳಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಮುಂಜಾಗ್ರತಾ ಕ್ರಮಕೈಗೊಂಡು ಕಾರ್ಯಕ್ರಮ ಮಾಡಬಹುದು” ಎಂದಿದ್ದಾರೆ.

ಇದನ್ನೂ ಓದಿ : ಮಂಗಳೂರು ಕಪಿಲ ಗೋಶಾಲೆ :ತಾತ್ಕಾಲಿಕ ನಿರ್ಮಾಣಕ್ಕಾಗಿ 1 ಲಕ್ಷ ರೂ. ಚೆಕ್‌ ನೀಡಿದ ಮೋಯ್ದಿನ್‌ ಬಾವಾ -Vishwanews24

ಶಾಲಾ-ಕಾಲೇಜು ಬಂದ್‌ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಶಾಲಾ-ಕಾಲೇಜು ಬಂದ್‌ ಮಾಡುವ ವಿಚಾರದ ಬಗ್ಗೆ ಯೋಚನೆ ಇ‌ಲ್ಲ. ಒಂದು ವಾರದ ಬಳಿಕ ಜನರಲ್ಲಿ ಸುಧಾರಣೆ ಕಂಡುಬಾರದೇ ಇದ್ದರೆ ಹಾಗೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಕೊರೊನಾ ಹಣ ದುರುಪಯೋಗವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, “ವಿಧಾನಮಂಡಲದಲ್ಲಿ ಖರ್ಚು-ವೆಚ್ಚದ ವಿವರಣೆ ನೀಡಿದ್ದೇವೆ. ಹಣ ದುರುಪಯೋಗ ಆಗಿದೆ ಎಂದು ಹೇಳುವುದು ಸುಲಭ. ಸಾಕ್ಷ್ಯಾಧಾರಗಳಿಲ್ಲದೇ ಸುಖಾಸುಮ್ಮನೆ ಆರೋಪ ಮಾಡುವುದು ವಿಪಕ್ಷ ನಾಯಕರಿಗೆ ಉತ್ತಮವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ: ಜಗದೀಶ್ ಶೆಟ್ಟರ್‌ ಎಚ್ಚರಿಕೆ -Vishwanews24

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

29 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

43 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago