ಬೆಂಗಳೂರು : ಉಪಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಲ್ಲಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.
ಗೃಹಲಕ್ಷ್ಮಿ ನಿಲ್ಲಿಸುವುದು ಅಂದರೆ ಹಣೆಯಲ್ಲಿ ಬರೆದಿಲ್ಲ. ಮಹಿಳೆಯರ ಬದುಕಿಗೆ ನೆರವಾಗಲೆಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಗಲಾಗಿದೆ. ಅದನ್ನು ನಿಲ್ಲಿಸಲು ಬಿಜೆಪಿ, ಎನ್ ಡಿಎ ಮಿತ್ರಪಕ್ಷಗಳು ಹೊರಟಿವೆ ಎಂದರು.
ಇನ್ನು ಕಾಂಗ್ರೆಸ್ 700 ಕೋಟಿ ರೂ ಹೊಡೆದಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿ ಹೇಳಿದ್ದು ಎಲ್ಲವೂ ಸುಳ್ಳು. ಜನರು ಹುಷಾರಾಗಿರಬೇಕು ಎಂದು ಹೇಳಿದ್ದಾರೆ.
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…