ಹುಬ್ಬಳ್ಳಿ: ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ. ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತೇನೆ. ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ ಎಂದರು.
ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು. 17 ಜನರಿಗೆ ರಾಜೀನಾಮೆ ಕೊಡಿಸಿ ಕುದುರೆ ವ್ಯಾಪಾರ ಮಾಡಿದ್ದಾರೆ ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಡಲ್ಲ ನನಗೆ ನಂಬಿಕೆ ಇದೆ. ಅವರು ಬಿಜೆಪಿ ಬೆಂಬಲಿಸುವುದಿಲ್ಲ ಎಂದರು.
ಬಿಜೆಪಿ ಸರ್ಕಾರ ಪತನವಾದ್ರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರೋ ಸಾಧ್ಯತೆಯಿದೆ. ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಮುಂದೆ ನಾನು ಸಿಎಂ ಆಗೋ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…