Featured

ಉಪಚುನಾವಣೆ : ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು : ಸಿದ್ದರಾಮಯ್ಯ -Vishwanews24

ಹುಬ್ಬಳ್ಳಿ: ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ. ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತೇನೆ. ಉಪಚುನಾವಣೆ ನಂತರ ರಾಜ್ಯ ರಾಜಕೀಯ ಬದಲಾವಣೆ ಆಗುತ್ತದೆ ಎಂದರು.

ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜೀನಾಮೆ ಕೊಡಲೇಬೇಕು. 17 ಜನರಿಗೆ ರಾಜೀನಾಮೆ ಕೊಡಿಸಿ ಕುದುರೆ ವ್ಯಾಪಾರ ಮಾಡಿದ್ದಾರೆ ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಡಲ್ಲ ನನಗೆ ನಂಬಿಕೆ ಇದೆ. ಅವರು ಬಿಜೆಪಿ ಬೆಂಬಲಿಸುವುದಿಲ್ಲ ಎಂದರು.

ಬಿಜೆಪಿ ಸರ್ಕಾರ ಪತನವಾದ್ರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರೋ ಸಾಧ್ಯತೆಯಿದೆ. ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಮುಂದೆ ನಾನು ಸಿಎಂ ಆಗೋ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

37 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

43 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago