ಉಪ್ಪಿನಂಗಡಿ (Vishwanews24): ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ.
ಸುಮಾರು ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂದುಬಂದಿದೆ.
ಈತ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. . ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…