Featured

ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ : PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹ – Vishwanews24

ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ; PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹ – Vishwanews24

ಮಂಗಳೂರು : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಬಡ ಹಿಂದೂ ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಭಂದಿಸಿದ ಪ್ರಕರಣದಲ್ಲಿ PFI ಮುಖಂಡರರನ್ನು ಬಂಧಿಸಲಾಗಿತ್ತು, ಇದನ್ನು ವಿರೋಧಿಸಿ PFI ಸಂಘಟನೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಖಂಡನೀಯ.

ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ‘ದೇಶದ್ರೋಹಿ ಕೃತ್ಯವೆಸಗುತ್ತಿರುವ PFI ಮತೀಯ ಸಂಘಟನೆಯನ್ನು ಕರ್ನಾಟಕ ಸರ್ಕಾರ ತತ್ ಕ್ಷಣ ಅಧಿವೇಶನದ ಈ ಸಂದರ್ಭದಲ್ಲಿ ನಿಷೇಧ ಮಾಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

16 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago