ಉಪ್ಪಿನಂಗಡಿ: ಬೈಕ್ ಹಾಗೂ ಪಿಕಪ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ.
ಮಂಗಳೂರು ಕೋಡಿಕ್ಕಲ್ ನಿವಾಸಿ ಪ್ರಣಮ್ ಕೋಟ್ಯಾನ್ (23) ಮೃತ ದುರ್ದೈವಿ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಣಮ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ಮೆಡಿಕಲ್ ರೆಪ್ ಆಗಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…