ಉಡುಪಿ

ಉಪ್ಪುಂದ ಕಟ್ಗೇರಿ ಶ್ರೀ ಹಲವಮ್ಮ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ 5 ನೇ ವರ್ಷದ ವರ್ಧಂತ್ಯೋತ್ಸವ.

ಉಪ್ಪುಂದ : ಕಾರಣೀಕ ಪ್ರಸಿದ್ಧ ಉಪ್ಪುಂದ ಕಟ್ಗೇರಿ ಶ್ರೀ ಹಲವಮ್ಮ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ 5 ನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಆ ಪ್ರಯುಕ್ತ ಪರಿವಾರ ದೈವಗಳ ಸನ್ನಿಧಿಯಲ್ಲಿ ಕಲಾಭಿವೃದ್ದಿ ಹೋಮ , ಸಂಪೂರ್ಣ ಹೂವಿನ ಸೇವೆ ಮತ್ತು ಮಹಾ ಅನ್ನಸಂತರ್ಪಣೆ ಕಾರ್ಯಕ್ರಮವು ಜರಗಿತು.

ಈ ಸಂಧರ್ಭ ಹೂವಿನ ಅಲಂಕಾರಗೊಂಡ ದೇವರು ಮತ್ತು ದೈವಸ್ಥಾನ ವಿದ್ಯುತ್‍ದೀಪಾಲಂಕಾರದಿಂದ ಕಂಗೋಲಿಸುತ್ತಿತ್ತು.

 

 

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago