ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ರವರ ನಿವಾಸದಲ್ಲಿ ಪ್ರಮೋದ್ ಮಧ್ವರಾಜ್ ರವರ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ: vishwanews24

ಉಡುಪಿ: ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ   ಪ್ರಮೋದ್ ಮಧ್ವರಾಜ್ ರವರ ನಿವಾಸದಲ್ಲಿ ಪ್ರಮೋದ್ ಮಧ್ವರಾಜ್ ರವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರ ಪಾಲ್ಗೊಳ್ಳುವಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ, ಪ್ರತಿಜ್ಞಾ ಕಾರ್ಯಕ್ರಮವು ಮಾಜಿ ಸಚಿವರಾದ ಪ್ರಮೋದ್ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ನಡೆಯಿತು.

ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರವನ್ನು ಅಳವಿಡಿಸಿದ್ದ ಬೃಹತ್ ಟಿವಿ ಪರದೆಯಲ್ಲಿ ಲೈವ್ ವೀಕ್ಷಣೆ ಮಾಡುವ ಮೂಲಕ ಪ್ರದಗ್ರಹಣ ಸಮಾರಂಭವನ್ನು ಸಾಕ್ಷಿಕರಿಲಾಯಿತು. ಈ ವೇಳೆ ನಾಯಕರು ದೀಪ ಬೆಳಗಿಸುವ ಮೂಲಕ ಜಿಲ್ಲೆಯಲ್ಲಿ ಚಾಲನೆ ನೀಡಿದರು. ಅಲ್ಲದೆ ಸಂವಿಧಾನದ ಪೀಠಿಕೆಯ ಮೇಲೆ ಪ್ರಮಾಣವಚನ ಹಾಗೂ ಕಾಂಗ್ರೆಸ್ ಪಕ್ಷದ ಧ್ಯೇಯಗಳ ಮೇಲೆ ಪ್ರತಿಜ್ಞೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ ಗುಲ್ವಾಡಿ, ಹಿರಿಯರಾದ ಕೃಷ್ಣಪ್ಪ ಪೂಜಾರಿ, ಸಂಜೀವ ಪೂಜಾರಿ, ಹೂವಯ್ಯ ಶೇರ್ವೇಗಾರ್, ತಾಲೂಕು ಪಂಚಾಯತ್ ಸದಸ್ಯರಾದ ದಿನಕರ ಹೆರೂರು, ಪ್ರಶಾಂತ್ ಸುವರ್ಣ, ಸತೀಶ್ ಸಲ್ಯಾನ್, ಜಯಕರ ಆಚಾರ್ಯ, ಪ.ಸದಸ್ಯರಾದ ಗಣೇಶ್ ಡಿ. ಪೂಜಾರಿ, ಸಿರಿಲ್ ಅಲ್ಮೇಡಾ, ರಮೇಶ್ ಕರ್ಕೇರ ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಮಾ ಲೂಯಿಸ್ ನಿರೂಪಿಸಿದರು

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago