ಬೆಳಗಾವಿ: ಯಾವುದೇ ಪಕ್ಷದ ಜೊತೆಗೆ ಮೈತ್ರಿಯಿಲ್ಲ. ಉಪ ಚುನಾವಣೆಯಲ್ಲಿ 15 ಕ್ಷೇತ್ರದಿಂದಲೂ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಬೆಂಬಲದಿಂದ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿಲ್ಲ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪನ ಅವರನ್ನು ಸೋಲಿಸಿದ್ದು ನಾನಲ್ಲ. ಮುನಿಯಪ್ಪ ಅವರಿಗೆ ವೋಟ್ ಹಾಕುವುದಿಲ್ಲ ಅಂತ ಜೆಡಿಎಸ್‍ನ ಶ್ರೀನಿವಾಸಗೌಡ ಹೇಳಿದ್ದರು. ಆಗ ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಗೆ ಮತ ಹಾಕಿ ಅಂತ ಕುಮಾರಸ್ವಾಮಿ ಹೇಳಿದ್ದರು ಅಂತ ಜೆಡಿಎಸ್‍ನವರೇ ನಮಗೆ ಹೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅವರು ಏನು ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…