ಹೊಸಪೇಟೆ: ಚುನಾವಣೆ ಮುಗಿಯುತ್ತಿದ್ದಂತೆಯೇ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಮಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಜನ ನಿರ್ಧರಿಸಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದೆ. ಈ ಉಪ ಚುನಾವಣೆಯ ಬಳಿಕ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದು, ಮತ್ತೂಮ್ಮೆ ನಾನೇ ಮುಖ್ಯಮಂತ್ರಿಯಾಗುತ್ತೇನೆ ಇದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…