Featured

ಉಪ ಸಭಾಪತಿ ಧರ್ಮೇಗೌಡ ಅವರ ಸಾವಿನ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ -Vishwanews24

ಉಪ ಸಭಾಪತಿ ಧರ್ಮೇಗೌಡ ಅವರ ಸಾವಿನ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ -Vishwanews24

ಬೆಂಗಳೂರು: ‘ಉಪ ಸಭಾಪತಿ ಧರ್ಮೇಗೌಡ ಅವರ ಸಾವಿನ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “’ಉಪ ಸಭಾಪತಿ ಧರ್ಮೇಗೌಡ ಅವರ ಸಾವಿಗೆ ಕಾರಣ ಹಾಗೂ ಅವರ ಪತ್ರದ ಸಾರಾಂಶ ತಿಳಿದಿಲ್ಲ. ಮಾಧ್ಯಮಗಳು ತೋರಿಸುತ್ತಿರುವ ವಿಚಾರವಷ್ಟೇ ಗೊತ್ತು. ಅವರು ಬಹಳ ಸೂಕ್ಷ್ಮವಾದ ವ್ಯಕ್ತಿ. ಅವರ ತಂದೆ ಈ ಹಿಂದೆ ಶಾಸಕರಾಗಿದ್ದರು. ಅವರ ಸೋದರರು ಎಂಎಲ್‌ಸಿಯಾಗಿದ್ದರು. ಆದರೆ ಅವರು ಯಾವ ವಿಚಾರಕ್ಕೆ ಈ ರೀತಿ ಧೈರ್ಯ ಕಳೆದುಕೊಂಡರು ಎಂದು ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ,” ಎಂದರು.

ಇದಕ್ಕೆ ಅವರ ವೈಯಕ್ತಿಕ ವಿಚಾರ ಕಾರಣವೋ, ರಾಜಕೀಯ ಕಾರಣವೋ ಗೊತ್ತಿಲ್ಲ. ಆದರೆ ಆಗಬಾರದ್ದು ಆಗಿದೆ. ನನ್ನ ಪಕ್ಷದ ಪರವಾಗಿ, ವೈಯಕ್ತಿಕವಾಗಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಬಹಳ ದೊಡ್ಡ ಅನ್ಯಾಯವಾಗಿದೆ. ಅವರಿಗೆ ಈ ನೋವು ಎದುರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

16 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

17 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

17 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

17 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

18 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

18 hours ago