Featured

ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ  – ಕಾರ್-ಟ್ಯಾಕ್ಸಿಗಳಿಗೆ ಅನುಮತಿ :ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ – Vishwanews24

ಉಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ  – ಕಾರ್-ಟ್ಯಾಕ್ಸಿಗಳಿಗೆ ಅನುಮತಿ : ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು: ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ, ಊಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ಬಗ್ಗೆ ದೂರು ಬಂದಿವೆ. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಸಾಮಾನ್ಯ ಆಟೋಗಳ ಮಾದರಿಯಲ್ಲೇ ಹಣ ಪಡೆಯಬೇಕು. ಇದು ಮತ್ತೆ ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಂಗಳೂರು: ಶಾರದೋತ್ಸವದ ಬ್ಯಾನರ್ ಹರಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ – Vishwanews24

ಓಲಾ, ಊಬರ್​ ಆಟೋ ಚಾಲಕರು ಒಂದು ಕಿಮೀಗೆ 300, 400, 500 ರೂ, ಎರಡು ಕಿಮೀ ಗೆ 700 ರೂ. ಬಾಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು . ಊಬರ್ ಓಲಾ , ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್​​, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ. ತಪ್ಪು ಇದ್ದರೆ ಸರಿ ಮಾಡಿಕೊಳ್ಳಲು ಸೂಚನೆ ನೀಡುತ್ತೇವೆ ಎಂದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

14 hours ago