ಬೆಂಗಳೂರು : ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದ ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮವಾರ ಅಂಗೀಕರಿಸಿದ್ದಾರೆ.
ಉಮೇಶ್ ಜಾಧವ್ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರಸ್ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಡಾ. ಉಮೇಶ್ ಜಾಧವ್, ಈಗ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…