Featured

ಉಮೇಶ್ ಕತ್ತಿ ನಿಧನ : ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ – ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – VIshwanews24

ಉಮೇಶ್ ಕತ್ತಿ ನಿಧನ : ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ – ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – VIshwanews24

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಭಾವುಕರಾಗಿದ್ದಾರೆ.

ಮಳೆ ಹಾನಿ ವೀಕ್ಷಣೆ ಮೊಟಕುಗೊಳಿಸಿ ಸಿಎಂ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಉಮೇಶ್ ಕತ್ತಿ ತಲೆ ಸವರಿ ಭಾವುಕರಾದರು. ಅಲ್ಲದೆ ಕತ್ತಿ ಜೊತೆಗಿನ ಒಡನಾಟ ನೆನೆದು ಸಿಎಂ ಕಣ್ಣೀರು ಹಾಕಿದ್ದಾರೆ.

ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಹಿರಿಯ ಧುರೀಣನನ್ನು ಕಳೆದುಕೊಂಡಿದೆ. ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ. ವೈಯಕ್ತಿಕವಾಗಿ ನನಗೆ ತುಂಬಲಾರದ ನಷ್ಟವಾಗಿದೆ. ಆತ್ಮೀಯ ಸಹೋದರನ್ನು ಕಳೆದುಕೊಂಡಿದ್ದೇನೆ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

39 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago