ಬೆಂಗಳೂರು: ಈ ಹಿಂದಿನಿಂದಲೂ ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಮುತಾಲಿಕ್ ಅವರ ಸುಳ್ಳು ಆರೋಪ. ಅವರಿಂದ ನಾವು ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ.
ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡೋದಿಲ್ಲ ಎನ್ನುವಂತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರಗೀತೆಯನ್ನು ಉರ್ದು ಶಾಲೆಯಲ್ಲಿ ಹಾಡಲಾಗುತ್ತಿದೆ. ನಾವು ಈ ಹಿಂದಿನಿಂದಲೂ ಹಾಡಿಕೊಂಡು ಬರ್ತಾ ಇದ್ದೇವೆ. ಆದ್ರೇ ಬೇಕೆಂದೇ ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿಲ್ಲ ಎನ್ನೋ ವಿವಾದ ಸೃಷ್ಠಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ನಮಗೆ ಮುತಾಲಿಕ್ ರಾಷ್ಟ್ರಗೀತೆ ಹಾಡಬೇಕು ಎಂದು ಹೇಳಿಕೊಡಬೇಕಾ.? ಇದೆಲ್ಲಾ ಮುಂಬರುವ ವಿಧಾನಸಭಾ ಚುನಾವಣೆಯ ಗಿಮಿಕ್ ಅಷ್ಟೇ. ಈಗ ಅದನ್ನೆಲ್ಲಾ ನಾ ಮಾತನಾಡೋದಿಲ್ಲ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ಮಾತನಾಡುವೆ ಎಂದು ಹೇಳಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…