ಉರ್ದು ಶಾಲೆಯಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ : ಶಾಸಕ ಜಮೀರ್ – Vishwanews24

Share this on WhatsAppಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಮುತಾಲಿಕ್ ಅವರ ಸುಳ್ಳು ಆರೋಪ  ನಮಗೆ ಮುತಾಲಿಕ್ ರಾಷ್ಟ್ರಗೀತೆ ಹಾಡಬೇಕು ಎಂದು ಹೇಳಿಕೊಡಬೇಕಾ.? ಈ ಹಿಂದಿನಿಂದಲೂ ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ ಮುತಾಲಿಕ್ ಅವರಿಂದ ನಾವು ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ … Continue reading ಉರ್ದು ಶಾಲೆಯಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ : ಶಾಸಕ ಜಮೀರ್ – Vishwanews24