ಮಂಗಳೂರು: ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಆರೋಪಿಗಳನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ರವರು ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದಾರೆ.
ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ಹಾಗೂ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಧೀಶ ಮಾನು ಅವರು ಆದೇಶಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…