ಉಳಿಯಾರಗೊಳಿ-ದಂಡತೀರ್ಥ ಸರ್ಕಾರದ ಆಟದ ಮೈದಾನಕ್ಕೆ “ಸಾರ್ವಜನಿಕ ಆಟದ ಮೈದಾನ” ಎಂದು ನಾಮಫಲಕಕಕ್ಕೆ ಪುರಸಭಾ ಸದಸ್ಯ ಪ್ರದೀಪ್ ಯು ಆಗ್ರಹ.
ಕಾಪು: ಪುರಸಭಾ ವ್ಯಾಪ್ತಿಯಲ್ಲಿ ಬರುವ ದಂಡತೀರ್ಥ ಉಳಿಯಾರಗೊಳಿಯಲ್ಲಿರುವ ಆಟದ ಮೈದಾನ ಸರ್ಕಾರದ ಅಧೀನದಲ್ಲಿರುವುದರಿಂದ ಮತ್ತು ಪಹಣಿ ಪತ್ರದಲ್ಲಿ ಕೂಡ ಸರ್ಕಾರಿ ಎಂಬುದು ಮುದ್ರಣವಿರುವುದರಿಂದ ಕಾಪು ಪುರಸಭೆಯ ವತಿಯಿಂದ ಸಾರ್ವಜನಿಕ ಆಟದ ಮೈದಾನ ಎಂಬ ನಾಮಕರಣ ಮಾಡಬೇಕೆಂದು ನಾಮನಿರ್ದೇಶನ ಸದಸ್ಯ ಪ್ರದೀಪ್ ಯು ಪುರಸಭಾ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರನ್ನು ಬುಧವಾರ ನಡೆದ ಕಾಪು ಪುರಸಭಾ ಸಮಾನ್ಯ ಸಭೆಯಲ್ಲಿ ಆಗ್ರಹಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಾಧಿಕಾರಿ ವೆಂಕಟೇಶ ನಾವುಡ” ಸಂಬಂಧಪಟ್ಟ ಇಲಾಖೆಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…