Featured

ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಪದೇ ಪದೇ ಮುಸ್ಲಿಮರು ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ಆರ್ ಎಸ್‌ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಮತ್ತೆ ಮತ್ತೆ ಮುಸ್ಲಿಮರೇ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಇದೇ ಸ್ಥಿತಿ ಉಳ್ಳಾಲದಲ್ಲೂ ಆರಂಭವಾಗಿದೆ ಎಂದರು.

ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನ ಮತ್ತು ದೈವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕುತ್ತಿದ್ದು ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ಕೆಸಲವಾಗಿದೆ‌. ಹಾಗಾಗಿ ಈಗಲೇ ಎಚ್ಚೆತ್ತುಕೊಂಡರೆ‌ ಒಳ್ಳೆಯದು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

10 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

11 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

11 hours ago