ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ.
ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ.
ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮಾತನಾಡಿದ ಅವರು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಎಲ್ಲರೂ ಒಗ್ಗಟ್ಟಿನೊಂದಿಗೆ ದುಡಿಯುವ ಪಣ ತೊಟ್ಟಿದ್ದೇವೆ.
ಕುಡಿಯುವ ನೀರಿನ ಸಮಸ್ಯೆಯಿಂದ ಹಿಡಿದು ಅನೇಕ ಸಮಸ್ಯೆಗಳು ಕ್ಷೇತ್ರದ ಜನತೆ ಅನುಭವಿಸುತ್ತಾ ಬಂದಿದ್ದಾರೆ. ಧೋರಣೆ ನೀತಿಯನ್ನು ನಿಲ್ಲಿಸಲು ಬಿಜೆಪಿಯ ಗೆಲುವು ಅನಿವಾರ್ಯ. ಸಂಘದಲ್ಲಿ, ಬಿಜೆಪಿ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ದುಡಿಯುತ್ತಾ ಬಂದಿರುವ ನನಗೆ ಈ ಬಾರಿ ಹೈಕಮಾಂಡ್ ಸೀಟು ನೀಡಿರುವುದು ಸಾಮಾನ್ಯ ಕಾರ್ಯಕರ್ತನಿಗೆ ಸಿಕ್ಕ ಗೌರವ ಎಂದರು.
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…