ಉಳ್ಳಾಲ : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ 9.15ಕ್ಕೆ ನಿಧನರಾಗಿದ್ದಾರೆ.
ಸೋಮೇಶ್ವರ ನಿವಾಸಿಯಾಗಿದ್ದ ಅಮೃತ ಸೋಮೇಶ್ವರ ಅವರು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಯಕ್ಷಗಾನದ ಬಗ್ಗೆ ವ್ಯಾಪಕ ಸಂಶೋಧನೆ, ಅಧ್ಯಯನ, ಆವಿಷ್ಕಾರ, ಕೃತಿರಚನೆ ಅವರ ಇನ್ನೊಂದು ಪ್ರಮುಖ ಕಾರ್ಯಕ್ಷೇತ್ರವಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…