Featured

ಉಳ್ಳಾಲ: ಕಮರಿಗೆ ಉರುಳಿದ ರಿಕ್ಷಾ ; ಚಾಲಕ ಸಾವು – Vishwanews24

ಉಳ್ಳಾಲ: ಕಮರಿಗೆ ಉರುಳಿದ ರಿಕ್ಷಾ – ಚಾಲಕ ಸಾವು

ಉಳ್ಳಾಲ: ರಿಕ್ಷಾ ಕಮರಿಗೆ ಉರುಳಿ ಚಾಲಕ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಪಾನೀರು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.

ಸೋಮೇಶ್ವರ ದೇವಸ್ಥಾನ ಬಳಿಯ ನಿವಾಸಿ ಆನಂದ್ ಸಪಲ್ಯ (70)ಮೃತರು.

ಕೋಟೆಕಾರು ರಿಕ್ಷಾ ಪಾಕ್೯ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಅವರು ನಿನ್ನೆ ರಾತ್ರಿ ದೇರಳಕಟ್ಟೆ ಕಡೆಗೆ ಬಾಡಿಗೆಗೆ ತೆರಳಿ ವಾಪಸ್ಸಾಗುತ್ತಿದ್ದಾಗ ಪಾನೀರು ಅಸಿಸ್ಸಿ ಶಾಲೆ ಬಳಿ ಕಮರಿಗೆ ಉರಳಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago