ಉಳ್ಳಾಲ : ಕೈ ಮುಖಂಡನಿಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ -Vishwanews24

ಉಳ್ಳಾಲ: ವಿದ್ಯುತ್ ಬಿಲ್ ಪಾವತಿಸದ ಮನೆಯೊಂದಕ್ಕೆ ಬಿಲ್ ಪರಿಶೀಲನೆಗೆ ತೆರಳಿದ ಮೆಸ್ಕಾಂ ಸಿಬ್ಬಂದಿಗೆ ಮನೆಯ ಯಜಮಾನ ಸ್ಥಳೀಯ ಕಾಂಗ್ರೆಸ್ ಮುಖಂಡನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತಿ ವ್ಯಾಪ್ತಿಯ ದೇರಳಕಟ್ಟೆ ಜಲಾಲ್ ಭಾಗ್ ಬಳಿ ಮಂಗಳವಾರ ನಡೆದಿದೆ.

ಹಲ್ಲೆಗೊಳಗಾದ ಸಿಬ್ಬಂದಿಯನ್ನು ಕೊಟೇಕಾರು ಲೈನ್ ಮನ್ ಮಧು ನಾಯಕ್ ಎಂದು ಗುರುತಿಸಲಾಗಿದೆ.  ಜಲಾಲ್ ಭಾಗ್ ನ ಅಮೀರ್ ಹುಸೈನ್ ವಿದ್ಯುತ್ ಶುಲ್ಕ ಪಾವತಿಸದ ಕಾರಣಕ್ಕೆ ಮೆಸ್ಕಾಂ ಸೂಚನೆಯ ಮೇರೆಗೆ ಲೈನ್ ಮನ್ ಮಧು ಎಂಬವರು ತೆರಳಿ ಮೀಟರ್ ಪರಿಶೀಲಿಸಿ ಬಿಲ್ ಪಾವತಿಸಲು ಸೂಚಿಸಿದರು .ಈ ವಿಷಯಕ್ಕೆ ಸಂಬಂಧಪಟ್ಟಂತೆ ಮಧು ಅವರನ್ನು ತರಾಟೆಗೆ ತೆಗೆದುಕೊಂಡ ಅಮೀರ್ ಹುಸೈನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ದಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಹಲ್ಲೆ ನಡೆಸಿದ ವ್ಯಕ್ತಿ ಅಮೀರ್ ತುಂಬೆ ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ. ಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿರುವ ಇವರ ನಿವಾಸಕ್ಕೆ ಮೂವರು ಮೆಸ್ಕಾಂ ಸಿಬ್ಬಂದಿಗಳು ಬಂದಿದ್ದರು. ಸಿಬ್ಬಂದಿಗಳು ವಿದ್ಯುತ್ ಬಿಲ್ ಪಾವತಿಯ ರಶೀದಿ ಕೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago