Featured

ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24

ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24

ಉಳ್ಳಾಲ ( Vishwanews24 ): ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ನಡೆದಿದೆ.ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ.

ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ.ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾರತದ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಎನ್. ವಿ. ರಮಣ ನೇಮಕ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago