Featured

ಉಳ್ಳಾಲ : ಚಿಟ್ ಫಂಡ್ : ಹಣ ಮರಳಿಸದೆ ಮೋಸ – ಆತ್ಮಹತ್ಯೆಗೆ ಶರಣಾದ ವೃದ್ದ – Vishwnaews24

ಚಿಟ್ ಫಂಡ್ ಹಣ ಮರಳಿಸದೆ ಮೋಸ – ಆತ್ಮಹತ್ಯೆಗೆ ಶರಣಾದ ವೃದ್ದ

ಉಳ್ಳಾಲ : ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ ಬೇಸತ್ತು ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71).

ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು, ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರೆನ್ನಲಾಗಿದೆ. ಇಬ್ಬರು ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ, ಜಯರಾಮ್ ಶೆಟ್ಟಿ ತೀರ ನಷ್ಟ ಅನುಭವಿಸಿದ್ದು, ಇದೇ ಚಿಂತೆಯಲ್ಲೇ ಅವರು ನೇಣು ಬಿಗಿದು ಆತ್ಮ ಹತ್ಯೆಗೈದಿರುವುದಾಗಿ ಅವರ ಪತ್ನಿ ಕೋಟೆಕಾರ್ ಗ್ರಾಪಂ ಮಾಜಿ ಸದಸ್ಯೆ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.

ಇಂದು ಬೆಳಗ್ಗೆ ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago