ಉಳ್ಳಾಲ : ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ.
ಎಂಆರ್‌ಪಿಎಲ್ ತಂಡ ಮತ್ತು ಅಗ್ನಿ ಶಾಮಕ ದಳದವರು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗಿದೆ.
ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರ್ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…