ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆದಿದೆ.
ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಬಂಧಿತರು.
ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…