ಉಳ್ಳಾಲ :  ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ -Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ :  ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ -Vishwanews24

ಉಳ್ಳಾಲ : ಯುವತಿಯೋರ್ವಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕುಂಪಲ ಆಶ್ರಯಕಾಲನಿಯಲ್ಲಿ ನಡೆದಿದೆ.ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಶವವಾಗಿ ಪತ್ತೆಯಾದಾಕೆ.

ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಈಕೆ ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು.

ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ : ಡಾ.ಕೆ.ಸುಧಾಕರ್ -Vishwanews24

ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದು, ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ವೇಳೆ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಮನೆಯೊಳಗಿನ ಕೋಣೆಯೊಳಗೆ ಪ್ರೇಕ್ಷಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳೀಯರು ಕೊಲೆಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಧ್ಯಾಹ್ನ ವೇಳೆ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಮನೆಯ ಕೋಣೆಯೊಳಗೆ ಪ್ರೇಕ್ಷಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಕೊಲೆ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

2021 ರ ಮಾರ್ಚ್ 11 ರ ಗುರುವಾರ ಮಹಾಶಿವರಾತ್ರಿ ಹಬ್ಬ ; ಈ ರೀತಿ ನಿಮ್ಮ ಶಿವರಾತ್ರಿ ವ್ರತ ಆರಂಭವಾಗಲಿ -Vishwanews24