ಮಂಗಳೂರು: ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ.
ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ.
ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಶರಣ್ ತಾಯಿ, ತಂದೆ ಸಹೋದರನನ್ನು ಆಗಲಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…