Featured

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು – Vishwanews24

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಅಪಘಾತ – ದ್ವಿಚಕ್ರ ವಾಹನ ಸವಾರ ಮೃತ್ಯು

ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್‌ನಲ್ಲಿ ನಿವಾಸಿ ಅಝ್‌ವೀನ್ (21)ಎಂದು ಗುರುತಿಸಲಾಗಿದೆ.

ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್‌ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.

ನಿಯಂತ್ರಣ ಕಳೆದುಕೊಂಡು ಮುಂಭಾಗದ ಮೀನು ಸಾಗಾಟದ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪರೀಕ್ಷಿಸಿದ ವೈದ್ಯರು ಸವಾರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ‌.

ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago