ಉಳ್ಳಾಲ : ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ಈ ವೇಳೆ ಇನ್ಸ್ಪೆಕ್ಟರ್ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಇದರ ಬಳಿಕ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಬಳಿ ತೆರಳಿದ್ದು, ಈ ವೇಳೆ ಆತ ಸಿಬ್ಬಂದಿ ಗೆ ಅವಾಚ್ಯ ಶಬ್ದಗಳಿಂದ ಬೈದು ಏಕವಚನದಲ್ಲಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಹಲ್ಲೆಗೆ ಯತ್ನಿಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಪ್ರಕರಣದಲ್ಲಿ ದಾಖಲಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…