Featured

ಉಳ್ಳಾಲ : ಪ್ರಿಯಕರನಿಗೆ ಮತ್ತೊಬ್ಬಳ ಜೊತೆ ಸಂಬಂಧ : ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ; ಪ್ರಿಯತಮೆಯ ರಕ್ಷಣೆಗೆ ಹೋದ ಪ್ರಿಯಕರ ಸಾವು…Vishwanews24

ಉಳ್ಳಾಲ : ಪ್ರಿಯಕರನಿಗೆ ಮತ್ತೊಬ್ಬಳ ಜೊತೆ ಸಂಬಂಧ : ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ;

ಪ್ರಿಯತಮೆಯ ರಕ್ಷಣೆಗೆ ಹೋದ ಪ್ರಿಯಕರ ಸಾವು…Vishwanews24

ಉಳ್ಳಾಲ: ಪ್ರಿಯಕರನಿಗೆ ಮತ್ತೊಬ್ಬಳ ಜೊತೆ ಸಂಬಂಧ ಇದೆ ಎಂದು ಬೇಸರಗೊಂಡ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಡೆದಿದ್ದು, ಸಮುದ್ರಕ್ಕೆ ಹಾರಿದ್ದ ಯುವತಿಯನ್ನು ರಕ್ಷಿಸಲಾಗಿದೆ.

ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋಟೆಕಾರು ನಿವಾಸಿ ಅಶ್ವಿತ ಫೆರಾವೊ(22)ಆತ್ಮ ಹತ್ಯೆಗೆ ಯತ್ನಿಸಿ ಪಾರಾದ ಯುವತಿ.

ತ್ರಿಕೋನ ಪ್ರೇಮಕತೆ ಈ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಲಾಯ್ಡ್ ಬೇರೊಂದು ಯುವತಿ ಜೊತೆ ಸಲಿಗೆಯಿಂದ ಇರುವುದನ್ನು ಸಹಿಸದೆ ಅಶ್ವಿತಾ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ತಕ್ಷಣ ಲಾಯ್ಡ್ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago