ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.
ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.
ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ತೊಕ್ಕೊಟ್ಟು ಫ್ಲೈಓವರ್ ಮೇಲೆ ಲಾರಿ ತೆರಳುವ ಸಂದರ್ಭ , ಪೈಪ್ ಗಳನ್ನು ಕಟ್ಟಲಾಗಿದ್ದ ವಸ್ತು ತುಂಡಾಗಿ ಲಾರಿಯಿಂದ ಪೈಪುಗಳು ರಸ್ತೆಗೆ ಉರಳಿದೆ. ಭಾನುವಾರದ ಸಂಜೆ ಸಮಯವಾಗಿದ್ದರಿಂದ ಮತ್ತು ರಂಝಾನ್ ಉಪವಾಸದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರಗಳು ಇರದೆ ಸಂಭಾವ್ಯ ಅನಾಹುತ ತಪ್ಪಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರ ನೇತೃತ್ವದಲ್ಲಿ ನವಯುಗ ಸಂಸ್ಥೆ ಸೇರಿಕೊಂಡು ರಾ.ಹೆ.ಯ ಫ್ಲೈಓವರಿನಲ್ಲಿ ಉರುಳಿದ್ದ ಪೈಪ್ ಗಳ ತೆರವು ಕಾರ್ಯಾಚರಣೆ ನಡೆಸಿತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…