Featured

ಉಳ್ಳಾಲ: ಫ್ಲೈಓವರ್ ಮೇಲೆ ಬಿದ್ದ ಬೃಹತ್ ಗಾತ್ರದ ಪೈಪ್ – ತಪ್ಪಿದ ಅನಾಹುತ  – Vishwanews24

ಉಳ್ಳಾಲ: ಫ್ಲೈಓವರ್ ಮೇಲೆ ಬಿದ್ದ ಬೃಹತ್ ಗಾತ್ರದ ಪೈಪ್ – ತಪ್ಪಿದ ಅನಾಹುತ

ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿಯಿಂದ ಪೈಪುಗಳು ಕೆಳಗೆ ರಸ್ತೆಗೆ ಉರುಳಿ ಸಂಭಾವ್ಯ ಅನಾಹುತ ತಪ್ಪಿದೆ.

ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ನೀರು ಸರಬರಾಜು ಮಾಡುವ ಹಳೇ ಪೈಪ್ ಗಳನ್ನು ನವಯುಗ ಸಂಸ್ಥೆಯವರು ಗೋರಿಗುಡ್ಡೆಯಿಂದ ತಲಪಾಡಿ ಟೋಲ್ ಬಳಿ ದಾಸ್ತಾನು ಇಡಲು ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ತೊಕ್ಕೊಟ್ಟು ಫ್ಲೈಓವರ್ ಮೇಲೆ ಲಾರಿ ತೆರಳುವ ಸಂದರ್ಭ , ಪೈಪ್ ಗಳನ್ನು ಕಟ್ಟಲಾಗಿದ್ದ ವಸ್ತು ತುಂಡಾಗಿ ಲಾರಿಯಿಂದ ಪೈಪುಗಳು ರಸ್ತೆಗೆ ಉರಳಿದೆ. ಭಾನುವಾರದ ಸಂಜೆ ಸಮಯವಾಗಿದ್ದರಿಂದ ಮತ್ತು ರಂಝಾನ್ ಉಪವಾಸದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರಗಳು ಇರದೆ ಸಂಭಾವ್ಯ ಅನಾಹುತ ತಪ್ಪಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರ ನೇತೃತ್ವದಲ್ಲಿ ನವಯುಗ ಸಂಸ್ಥೆ ಸೇರಿಕೊಂಡು ರಾ.ಹೆ.ಯ ಫ್ಲೈಓವರಿನಲ್ಲಿ ಉರುಳಿದ್ದ ಪೈಪ್ ಗಳ ತೆರವು ಕಾರ್ಯಾಚರಣೆ ನಡೆಸಿತು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago