Featured

ಉಳ್ಳಾಲ: ಬಸ್  ಚಾಲಕನ ಸಮಯಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಪಾದಚಾರಿ ಮಹಿಳೆ  – Vishwanews24

ಉಳ್ಳಾಲ: ಬಸ್  ಚಾಲಕನ ಸಮಯಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಪಾದಚಾರಿ ಮಹಿಳೆ

ಉಳ್ಳಾಲ : ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.

ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ.ಈ ವೇಳೆ ಎದುರಿನಿಂದ ಬಸ್ ಬಂದಿದೆ.ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ.

ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.ಚಾಲಕನ ಸಮಯಪ್ರಜ್ಞೆಗೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago