ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.
ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು.
ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…