Featured

ಉಳ್ಳಾಲ: ಯಕ್ಷಗಾನದ ಯುವ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣು – Vishwanews24

ಉಳ್ಳಾಲ: ಯಕ್ಷಗಾನದ ಯುವ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣು

ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.

ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ‌ಯಾಗಿದ್ದಾರೆ.
ಇವರು ಇಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ – Vishwanews24

ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು..

ದಂಪತಿ‌ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago