ಉಳ್ಳಾಲ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇಲ್ಲಿನ ಕೊಲ್ಯ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಲ್ಯ ನಿವಾಸಿ ಗಂಗಾಧರ್ ಮತ್ತು ರತ್ನಾಕರ್ ಆರೋಪಿಗಳು ಎಂದು ಗುರುತಿಸಲಾಗಿದ್ದು, ಅವರನ್ನು ಪೋಕ್ಸೋ ಕಾಯಿದೆಯಡಿ ಪೊಲೀಸರು ಬಂಧಿಸಿದ್ದಾರೆ.
ಕೊಲ್ಯದಲ್ಲಿ ಕುಟುಂಬಸ್ಥರ ಮದುವೆಗೆಂದು ಬಂಟ್ವಾಳ ಮೂಲದ ಯುವತಿ ಬಂದಿದ್ದು, ಆಕೆ ಮದುವೆ ಕಾರ್ಯಕ್ಕೆ ಹೋಗುತ್ತಿದ್ದ ವೇಳೆ ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ.
ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…