ಉಳ್ಳಾಲ: ಇಲ್ಲಿನ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಮೃತರನ್ನು ಆಂಧ್ರ ಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್.ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಮೃತಪಟ್ಟವರು.
ಸೋಮವಾರ ಸಂಜೆ ಉಳ್ಳಾಲ ಬೀಚ್ ಸಮುದ್ರದಲ್ಲಿ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದ ಪರಿಣಾಮ ನಾಲ್ವರು ಮಹಿಳೆಯರು ಸಮುದ್ರಪಾಲಾಗಿದ್ದರು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಈ ಪೈಕಿ ಪರಿಮೀ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದ ಹಿನ್ನೆಲೆಯಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…